ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.15;

ಜು.18 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡಲಿದ್ದಾರೆ.

ಇಂದು ಸ್ಪೀಕರ್ ನೇತೃತ್ವದಲ್ಲಿ ನಡೆದ ಕಲಾಪ ಸದನ ಸಮಿತಿ ಸಭೆಯಲ್ಲಿ (ಜು.18) ಗುರುವಾರದಂದು ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ. ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ವಿಪಕ್ಷ ನಾಯಕ ಯಡಿಯೂರಪ್ಪ ಸಭೆಯಲ್ಲಿ ಭಾಗವಹಿಸಿದ್ದರು.

ಗುರುವಾರ ಸಿಎಂ ವಿಶ್ವಾಸಮತಯಾಚನೆಗೆ ಒಪ್ಪಿಗೆ ಸೂಚಿಸಿರುವ ಬಿಜೆಪಿ ನಾಯಕರು ಜು.18 ವರೆಗೆ ಯಾವುದೇ ಕಲಾಪವನ್ನೂ ನಡೆಸದಂತೆ ಸ್ಪೀಕರ್ ಗೆ ಮನವಿ ಮಾಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.