ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.10;

ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ರಮೇಶ್ ಕುಮಾರ್ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಜುಲೈ 17ಕ್ಕೆ ಸಮಯ ನಿಗದಿ ಮಾಡಿದ್ದು, ಅಲ್ಲಿಯವರೆಗೂ ಶಾಸಕರ ರಾಜೀನಾಮೆ ಅಂಗೀಕರಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಈ ಕುರಿತಂತೆ ಬೆಂಗಳೂರಿನಲ್ಲಿ ವಿಧಾನಸೌಧದ ಕಚೇರಿಯಲ್ಲಿ ಮಾತನಾಡಿದ ಅವರು, ಶಾಸಕರು ರಾಜಿನಾಮೆ ನೀಡಿದ್ದಾರೆ ನಿಜ.. ಆದರೆ ಅವುಗಳ ಅಂಗೀಕಾರ ಪ್ರಕ್ರಿಯೆ ಸುಲಭವಲ್ಲ. ರಾಜೀನಾಮೆಯನ್ನು ರಾತ್ರೋರಾತ್ರಿ ಅಂಗೀಕಾರ ಮಾಡುವುದಕ್ಕೆ ಸಾಧ್ಯವಿಲ್ಲ, ಅದಕ್ಕೆ ನಿಯಮಗಳಿವೆ ಅವುಗಳಂತೆ ನಾನು ನಡೆದುಕೊಳ್ಳುತ್ತಿದ್ದೇನೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.