ಕೆ.ಎನ್.ಪಿ.ವಾರ್ತೆ,ನವದೆಹಲಿ,ಅ.29;

ಸುಪ್ರೀಂಕೋರ್ಟ್ ನ ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ (ಎಸ್.ಎ.ಬೊಬ್ಡೆ) ನೇಮಕಗೊಂಡಿದ್ದಾರೆ. ಅವರು ನವೆಂಬರ್ 18ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಬೊಬ್ಡೆಯವರನ್ನು ನೇಮಕ ಮಾಡುವಂತೆ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ಪತ್ರ ಬರೆದಿದ್ದರು.

ಸರ್ಕಾರ ಅವರ ಹೆಸರನ್ನು ಅಂತಿಮಗೊಳಿಸಿ ಸಹಿಗೆ ರಾಷ್ಟ್ರಪತಿ ಬಳಿ ಕಳುಹಿಸಿತ್ತು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೇಂದ್ರದ ಶಿಫಾರಸ್ಸನ್ನು ಪರಿಶೀಲಿಸಿ ನೇಮಕಾತಿ ಆದೇಶಕ್ಕೆ ಸಹಿ ಹಾಕಿದ್ದಾರೆ.

ಕೆ.ಎನ್.ಪಿ.ಯ ಸಮಸ್ತ ಓದುಗ ಬಳಗಕ್ಕೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ಧಿಕ ಶುಭಾಶಯಗಳು…

ಬೆಳಕಿನ ಹಬ್ಬ ನಿಮಗೆ ಸುಖ, ಸಂಪತ್ತು, ನೆಮ್ಮದಿ ಕರುಣಿಸಲಿ. ನಿಮ್ಮ ಜೀವನ ಸಮೃದ್ಧಿಯ ಹಾದಿಯಲ್ಲಿ ಸಾಗಲಿ….. ದೀಪದಂತೆ ನಿಮ್ಮ ಬದುಕೂ ಪ್ರಕಾಶಮಾನವಾಗಿರಲಿ. ನಿಮ್ಮ ಮತ್ತು ನಿಮ್ಮ ಪ್ರೀತಿಪಾತ್ರರ ಜೀವನ ಉಜ್ವಲವಾಗಲಿ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.