ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಅ.29;

ದಾವಣಗೆರೆ ಸಮೀಪದ ದುಗ್ಗಾವತಿ ಬಳಿಯ ಕಡತಿ ಕ್ಯಾಂಪ್ ನ ಶ್ರೀ ಗುರು ರೇಣುಕಾ ನಗರದ ಶ್ರೀಮದ್ ಕಾಶಿ ಜ್ಞಾನ ಪೀಠ ಸುರಪುರ ಹಿರೇಮಠದಲ್ಲಿ ನಿನ್ನೆ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳರವರ 18 ನೇ ಪುಣ್ಯಾರಾಧನೆ, ಧಾರ್ಮಿಕ ಪೂಜಾ ವಿಧಿಗಳು ಹಾಗೂ ಮಹಾಪ್ರಸಾದ ನೆರವೇರಿತು.

ದಿಂಡದಹಳ್ಳಿ ಹಿರೇಮಠದ ಪಶುಪತಿ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ದಯಪಾಲಿಸಿದರು. ಕ್ರಿಯಾಶೀಲ ಕಾಯಕಯೋಗಿ ಹಿರೇಮಠದ ವೇದಮೂರ್ತಿ ಅಜ್ಜಯ್ಯ ಸ್ವಾಮಿಗಳು, ಕೊಟ್ರೇಶ್ವರ ಸ್ವಾಮಿ, ಕಾಶಿನಾಥ್ ಸ್ವಾಮಿಯವರು ಉಪಸ್ಥಿತರಿದ್ದರು. ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಆಗಮಿಸಿದ್ದ ಸದ್ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜ್ಯರ ಆಶೀರ್ವಾದ ಪಡೆದರು.

ಕೆ.ಎನ್.ಪಿ.ಯ ಸಮಸ್ತ ಓದುಗ ಬಳಗಕ್ಕೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ಧಿಕ ಶುಭಾಶಯಗಳು…

ಬೆಳಕಿನ ಹಬ್ಬ ನಿಮಗೆ ಸುಖ, ಸಂಪತ್ತು, ನೆಮ್ಮದಿ ಕರುಣಿಸಲಿ. ನಿಮ್ಮ ಜೀವನ ಸಮೃದ್ಧಿಯ ಹಾದಿಯಲ್ಲಿ ಸಾಗಲಿ….. ದೀಪದಂತೆ ನಿಮ್ಮ ಬದುಕೂ ಪ್ರಕಾಶಮಾನವಾಗಿರಲಿ. ನಿಮ್ಮ ಮತ್ತು ನಿಮ್ಮ ಪ್ರೀತಿಪಾತ್ರರ ಜೀವನ ಉಜ್ವಲವಾಗಲಿ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.