ಕೆ.ಎನ್.ಪಿ.ವಾರ್ತೆ,ತುಮಕೂರು,ಏ.27;

ಮಧುಗಿರಿ ತಾಲೂಕಿನ ಸಿದ್ಧರಬೆಟ್ಟದ ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ.

ಮೃತರನ್ನು ಬೆಂಗಳೂರಿನ ಕೆಂಗೇರಿ ನಿವಾಸಿಗಳಾದ ರೇಷ್ಮಾ(22), ಮುನೀರ್​ ಖಾನ್​(49), ಯಾರಬ್​ ಖಾನ್​(21), ಮುಬೀನ್​ ತಾಜ್(21), ಸಲ್ಮಾನ್​ ಎಂದು ಗುರುತಿಸಲಾಗಿದೆ.

ಪಿಕ್‌ನಿಕ್‌ಗೆ ತೆರಳಿದ್ದ ವೇಳೆ ಮುನೀರ್‌ ಅವರು ನೀರಿಗಿಳಿದಿದ್ದು ಆಯತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ. ಈ ವೇಳೆ ರಕ್ಷಣೆಗೆ ತೆರಳಿ ಐವರು ನೀರು ಪಾಲಾಗಿದ್ದಾರೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ. ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.