ಕೆ.ಎನ್.ಪಿ.ವಾರ್ತೆ,ಹಾವೇರಿ,ಡಿ.26;

ಹಾವೇರಿ ತಾಲೂಕ ಹನುಮನಹಳ್ಳಿ ಗ್ರಾಮದಲ್ಲಿ ಗುರುವಾರ ಛಟ್ಟಿ ಅಮವಾಸೆ ಪ್ರಯುಕ್ತ ಗೋಚರಿಸಿದ “ಕಂಕಣ ಸೂರ್ಯಗ್ರಹಣ” ವಿಸ್ಮಯವನ್ನು ನೋಡಿ ಜನರು ಕಣ್ತುಂಬಿಕೊಂಡರು.

ಗ್ರಾಮದ ಯುವಕರು, ಮಹಿಳೆಯರು, ಮಕ್ಕಳು ಸೇರಿದಂತೆ ಹಲವಾರು ಜನರು ಈ ಅಪರೂಪದ ಖಗೋಳ ವಿಸ್ಮಯವನ್ನು ಎಕ್ಸ್ ರೇ, ಮೊಬೈಲ್, ಕನ್ನಡಕಗಳನ್ನು ಬಳಸಿ ವೀಕ್ಷಿಸಿದರು.

ವರದಿ : ಮಂಜುನಾಥ ಆರ್.ಡಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.