ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.12;

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ” ಅಂಗವಾಗಿ “ಆತ್ಮಹತ್ಯೆ ತಡೆಗಟ್ಟಲು ಒಟ್ಟಾಗಿ ಶ್ರಮಿಸೋಣ” ಕಾನೂನು ಅರಿವು ಕಾರ್ಯಕ್ರಮವನ್ನು ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಿಗಳ ಸಂಸ್ಥೆಯ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿತ್ತು.

ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹೊಸಮನಿ ಸಿದ್ದಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಿಮ್ಹಾನ್ಸ್ ಪ್ರಭಾರ ನಿರ್ದೇಶಕ ಡಾ. ಮಹೇಶ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಡಿಮ್ಹಾನ್ಸ್ ವೈದ್ಯಕೀಯ ಅಧಿಕ್ಷಕ ಡಾ. ಶ್ರೀನಿವಾಡ ಕೊಸಗಿ ಉಪನ್ಯಾಸ ನೀಡಿದರು.

ವರದಿ : ಚಂದ್ರು ಹಿರೇಮಠ ಧಾರವಾಡ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.