ಕೆ.ಎನ್.ಪಿ.ವಾರ್ತೆ,ಮುಂಬೈ,ಜು.26;

ಕಳೆದ ವರ್ಷ ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲೂ ಅಬ್ಬರಿಸಿದ್ದ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಬಾಲಿವುಡ್ ಚಿತ್ರವು ಇಂದು ತೆರೆಗೆ ಬರಲಿದ್ದು, ಕಾರ್ಗಿಲ್ ಯುದ್ಧದ ಸವಿನೆನಪಿಗಾಗಿ, ಯೋಧರ ಸ್ಮರಣೆಗಾಗಿ ಆಚರಿಸುವ ‘ಕಾರ್ಗಿಲ್ ದಿವಸ್’ ಅಂಗವಾಗಿ ಮರು ಬಿಡುಗಡೆಗೆ ಸಜ್ಜಾಗಿದೆ..

ಜನವರಿ 11 ರಂದು ಬಿಡುಗಡೆಯಾಗಿದ್ದ ಚಿತ್ರ ಬಾಕ್ಸ್ ಆಫೀಸ್ ನಲ್ಲಿ 200 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಈಗ ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆಯಲ್ಲಿ ಚಿತ್ರ ಮತ್ತೆ ಬಿಡುಗಡೆಗೆ ಸಿದ್ಧವಾಗಿದ್ದು, ಮುಂಬೈ ಮಿರರ್ ವರದಿಯ ಪ್ರಕಾರ ಜು.26 ರಂದು 500 ಥಿಯೇಟರ್ ಗಳಲ್ಲಿ ಉರಿ ಚಿತ್ರ ಮರು ಬಿಡುಗಡೆಯಾಗಲಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.