ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.11;

15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಶಾಸಕರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಕುರಿತು ವಿಧಾನಸಭಾ ಸ್ಪೀಕರ್ ಕಚೇರಿಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಬುಧವಾರ ಅಥವಾ ಗುರುವಾರ ಬೆಳಗ್ಗೆ ಅಧಿಸೂಚನೆ ಹೊರಬೀಳಲಿದೆ.

ಈಗಾಗಲೇ ಗೆಲುವು ಸಾಧಿಸಿರುವ ಬಿಜೆಪಿಯ 12 ಶಾಸಕರು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಶಾಸಕರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಶುಕ್ರವಾರ ಮುಹೂರ್ತ ನಿಗದಿಯಾಗುವ ನಿರೀಕ್ಷೆ ಇದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.