ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಅ.22;

ಭಾರೀ ಮಳೆ, ಪ್ರವಾಹದ ನಡುವೆಯೂ 18 ಜಿಲ್ಲೆಗಳ 49 ತಾಲೂಕುಗಳನ್ನು ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ಬರ ಪರಿಸ್ಥಿತಿ ಕುರಿತು ವರದಿ ಸಿದ್ಧಪಡಿಸಲಾಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದೇವೆ ಎಂದರು.

ಯಾವ ಜಿಲ್ಲೆಯ ಯಾವ ತಾಲೂಕು ಬರಪೀಡಿತ :

  • ಬೆಂ.ನಗರ ಜಿಲ್ಲೆ- ಆನೇಕಲ್, ಬೆಂ.ಉತ್ತರ ಹಾಗು ಬೆಂ.ಪೂರ್ವ ತಾಲೂಕು
  • ಬೆಂ.ಗ್ರಾಮಾಂತರ- ದೇವನಹಳ್ಳಿ, ಹೊಸಕೋಟೆ, ನೆಲಮಂಗಲ
  • ರಾಮನಗರ- ಕನಕಪುರ, ರಾಮನಗರ
  • ಕೋಲಾರ- ಬಂಗಾರಪೇಟೆ, ಕೋಲಾರ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ
  • ಚಿಕ್ಕಬಳ್ಳಾಪುರ- ಬಾಗೇಪಲ್ಲಿ, ಚಿಂತಾಮಣಿ, ಗುಡಿಬಂಡೆ
  • ತುಮಕೂರು- ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ತುಮಕೂರು, ತುರುವೇಕೆರೆ
  • ಚಿತ್ರದುರ್ಗ- ಚಳ್ಳಕೆರೆ, ಚಿತ್ರದುರ್ಗ, ಮೊಳಕಾಲ್ಮೂರು
  • ದಾವಣಗೆರೆ- ಜಗಳೂರು
  • ಚಾಮರಾಜನಗರ- ಕೊಳ್ಳೆಗಾಲ
  • ಬಳ್ಳಾರಿ- ಬಳ್ಳಾರಿ, ಹೊಸಪೇಟೆ, ಸಂಡೂರು, ಸಿರಗುಪ್ಪ
  • ಕೊಪ್ಪಳ- ಗಂಗಾವತಿ
  • ರಾಯಚೂರು- ಮಾನ್ವಿ, ರಾಯಚೂರು, ಸಿಂಧನೂರು
  • ಕಲಬುರಗಿ- ಚಿಂಚೋಳಿ, ಜೇವರ್ಗಿ, ಸೇಡಂ
  • ಯಾದಗಿರಿ- ಯಾದಗಿರಿ
  • ಬೆಳಗಾವಿ- ಅಥಣಿ
  • ಬಾಗಲಕೋಟೆ- ಬಾದಾಮಿ, ಬಿಳಗಿ, ಜಮಖಂಡಿ
  • ವಿಜಯಪುರ- ಬಸವನಬಾಗೇವಾಡಿ, ವಿಜಯಪುರ, ಇಂಡಿ, ಸಿಂಧಗಿ
  • ಗದಗ- ನರಗುಂದ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.