ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಮೇ.09;

ದಾವಣಗೆರೆ ಜಿಲ್ಲೆ ಚನ್ನಗಿರಿ ಪಟ್ಟಣದ ಹಿರೇಮಠದಲ್ಲಿ ಮೇ.18 ರ ಸಂಜೆ 4 ಗಂಟೆಗೆ ಹಿರೇಮಠದ ಪೂಜ್ಯ ಗುರುಗಳಾದ ಶ್ರೀ ಕೇದಾರಲಿಂಗ ಶಿವಶಾಂತ ಶಿವಾಚಾರ್ಯ ಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯುವ ಶ್ರೀ ಮಠದ ಹುಣ್ಣಿಮೆ ಕಾರ್ಯಕ್ರಮದೊಂದಿಗೆ, ದಾವಣಗೆರೆ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷರಾದ ಶ್ರೀ ರಾಜಶೇಖರ್ ಗುಂಡಗಟ್ಟಿ ಅವರ ನೇತೃತ್ವದಲ್ಲಿ ಕವಿಗೋಷ್ಠಿ ಸಹ ನಡೆಯಲಿದ್ದು, ದಾವಣಗೆರೆ ಜಿಲ್ಲೆಯ ಕವಿಮಿತ್ರರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಆಸಕ್ತ ಕವಿಮಿತ್ರರು ಇದೇ ಮೇ.12 ರ ಸಂಜೆ ಒಳಗಾಗಿ ಮೊ. ಸಂ : 8867702396 ಗೆ ಕರೆ ಮಾಡಿ ಹೆಸರು ನೊಂದಾಯಿಸಲು ಶ್ರೀ ರಾಜಶೇಖರ್ ಗುಂಡಗಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.