ಕೆ.ಎನ್.ಪಿ.ವಾರ್ತೆ,ಹಾವೇರಿ,ಡಿ.11;

ಹಾನಗಲ್ ತಾಲೂಕಿನ ಕೋಡಿಯಲ್ಲಾಪುರ ಗ್ರಾಮಕ್ಕೆ ಕಣಕಪ್ಪೆ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಇಂದು ಕೋಡಿಯಲ್ಲಾಪುರದ ಶ್ರೀ ಮಠಕ್ಕೆ ಆಗಮಿಸುವರು.

ಶ್ರೀಗಳು ಕಳೆದ 6 ತಿಂಗಳ ಕಾಲ ಉತ್ತರ ಪ್ರದೇಶದ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರಾಗಿ ಪೂಜಾ ಕೈಂಕರ್ಯಗಳನ್ನು ನೇರವೇರಿಸಿ ಕೇದಾರದಿಂದ ಗ್ರಾಮಕ್ಕೆ ಶ್ರೀ ಗಳು ಆಗಮಿಸುತ್ತಿರುವುದಕ್ಕೆ ಗ್ರಾಮಸ್ಥರಲ್ಲಿ ಹರುಷ ಮನೆಮಾಡಿದೆ ಎಂದು ಗ್ರಾಮಸ್ಥ ಬಿ.ಶಾಂತಕುಮಾರ ಹೇಳಿದರು.

ವರದಿ : ಗುರುಶಾಂತಸ್ವಾಮಿ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.