ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಆ.17;

ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ವಡರಹಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಬಂಕಾಪುರ ಗ್ರಾಮದ ನಿವಾಸಿ ದೀಪಾ (18) ಮೃತ ಯುವತಿ. ತಮ್ಮ ತಂದೆಯ ಜೊತೆಗೆ ಬೈಕ್ ಮೇಲೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ತಂದೆ ಫಕೀರಪ್ಪಗೆ ಗಾಯಗಳಾಗಿವೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು. ತನಿಖೆ ಕೈಗೊಂಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.