ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.16;

ಗುಜರಾತ್ ನ ನರ್ಮದಾ ತೀರದಲ್ಲಿ ಇತ್ತೀಚೆಗಷ್ಟೆ ಸರ್ದಾರ್ ವಲ್ಲಭಾಯ್ ಪಟೇಲ್ ಅವರ ಏಕತಾ ಪ್ರತಿಮೆ ಲೋಕಾರ್ಪಣೆಗೊಂಡಿದ್ದರ ಬೆನ್ನಲ್ಲೇ ಇದೀಗ ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್ ಆಸ್ ಜಲಾಶಯದ ಬೃಂದಾವನ್ ಗಾರ್ಡನ್ ನಲ್ಲಿ 125 ಅಡಿ ಎತ್ತರದ ಕಾವೇರಿ ಪ್ರತಿಮೆ ನಿರ್ಮಿಸಲು ಸರ್ಕಾರ ಮುಂದಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇಂತಹದ್ದೊಂದು ತೀರ್ಮಾನ ಕೈಗೊಳ್ಳಲಾಗಿದೆ.

ಯೋಜನಾ ವೆಚ್ಚ ಸುಮಾರು 1200 ಕೋಟಿ ರೂ. ಆಗಬಹುದು ಎಂದು ಅಂದಾಜಿಸಲಾಗಿದ್ದು, ಪ್ರತಿಮೆ ಜತೆಗೆ ಪ್ರವಾಸೋದ್ಯಮಕ್ಕೆ ಬೇಕಾದ ಎಲ್ಲಾ ಆಕರ್ಷಣೀಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ. ಆದರೆ ಇದರ ಯೋಜನಾ ವೆಚ್ಚವನ್ನು ಸರ್ಕಾರದ ಬೊಕ್ಕಸದಿಂದ ಬಳಸದೇ ಖಾಸಗಿ ಹೂಡಿಕೆದಾರರಿಗೆ ಬಿಟ್ಟುಬಿಡಲು ಸರ್ಕಾರ ಚಿಂತನೆ ನಡೆಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಕತೆಕವನಲೇಖನಜೀವನ ಚರಿತ್ರೆಚುಟುಕುಹೀಗೆ ಯಾವುದೇ ಪ್ರಕಾರವಾಗಲಿ ಬರೆದುಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿಲೈಕ್ ಮಾಡಿಸಬ್ ಸ್ಕ್ರೈಬ್ ಮಾಡಿಕಮೆಂಟ್ ಮತ್ತು ಶೇರ್ ಮಾಡಿರಿ.