ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.12;

ಈ ವರ್ಷದ ಗೂಗಲ್ ಇಂಡಿಯಾ ಹುಡುಕಾಟದಲ್ಲಿ ಭಾರತೀಯ ವಾಯುಪಡೆ ಕಮಾಂಡರ್ ಅಭಿನಂದನ್ ವರ್ಧಮಾನ್ ಮೊದಲ ಸ್ಥಾನದಲ್ಲಿದ್ದರೆ, ಬಾಲಿವುಡ್ ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಎರಡನೇ ಸ್ಥಾನದಲ್ಲಿದ್ದಾರೆ. ಈ ವರ್ಷ ಗೂಗಲ್ ಹುಡುಕಾಟದಲ್ಲಿ ಇವರಿಬ್ಬರ ಬಗ್ಗೆ ಹೆಚ್ಚಾಗಿ ಹುಡುಕಾಟ ನಡೆಸಲಾಗಿದೆ.

ಎದೆ ಸೋಂಕು ಹಾಗೂ ಉಸಿರಾಟದ ತೊಂದರೆಯಿಂದ ಲತಾ ಮಂಗೇಶ್ಕರ್ ಇತ್ತೀಚಿಗೆ ಮುಂಬೈಯಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು.

ಡಿಸೆಂಬರ್ 8ರಂದು 90 ವರ್ಷದ ಗಾಯಕಿ ಮತ್ತೆ ಅರೋಗ್ಯದಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. 1942ರಲ್ಲಿ ವೃತ್ತಿ ಜೀವನ ಆರಂಭಿಸಿದ ಲತಾ ಮಂಗೇಶ್ಕರ್, ಭಾರತ ರತ್ನ, ಪದ್ಮ ವಿಭೂಷಣ, ಪದ್ಮ ಭೂಷಣ, ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.