ಕೆ.ಎನ್.ಪಿ.ವಾರ್ತೆ,ಪಾಟ್ನಾ,ನ.04;

ಬಿಹಾರದ ಆರ್ ಜೆಡಿ ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಮದುವೆಯಾದ ಆರೇ ತಿಂಗಳಿಗೆ ವಿಚ್ಛೇದನಕ್ಕಾಗಿ ಪಾಟ್ನಾದ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. 

ಮೇ.12 ರಂದು ಪಾಟ್ನಾದಲ್ಲಿ, ಲಾಲು ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರು ಬಿಹಾರದ ಮಾಜಿ ಸಚಿವರ ಪುತ್ರಿ ಐಶ್ವರ್ಯಾ ರೈ ಅವರನ್ನು ಅದ್ಧೂರಿಯಾಗಿ ಮದುವೆಯಾಗಿದ್ದರು.

ಇದೀಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಆಘಾತ ಮೂಡಿಸಿದೆ. ವಿಚ್ಛೇದನಕ್ಕೆ ಕಾರಣ ತಿಳಿದುಬಂದಿಲ್ಲ. ನವಂಬರ್ 29 ರಂದು ಇವರ ವಿಚ್ಛೇದನ ಅರ್ಜಿ ವಿಚಾರಣೆಗೆ ಬರಲಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.