ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.20;

ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 75ನೇ ಹುಟ್ಟುಹಬ್ಬದ ಹಿನ್ನೆಲೆ ದೆಹಲಿಯ ರಾಜೀವ್ ಗಾಂಧಿ ಸ್ಮಾರಕ ವೀರ ಭೂಮಿಗೆ ಇಂದು ಬೆಳಗ್ಗೆಯೇ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಮನಮೋಹನ್ ಸಿಂಗ್ ಮೊದಲಾದವರು ತೆರಳಿ ಪುಷ್ಪ ನಮನ ಸಲ್ಲಿಸಿದರು.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಗುಲಾಂ ನಬಿ ಆಜಾದ್, ಭೂಪೀಂದರ್ ಸಿಂಗ್ ಹೂಡಾ, ಅಹ್ಮದ್ ಪಟೇಲ್ ಮೊದಲಾದವರು ಕೂಡ ಅಗಲಿದ ನಾಯಕನ ಹುಟ್ಟುಹಬ್ಬ ಸಂದರ್ಭದಲ್ಲಿ ಗೌರವ ನಮನ ಸಲ್ಲಿಸಿದರು. ಪ್ರಿಯಾಂಕಾ ಗಾಂಧಿ ಪತಿ ಉದ್ಯಮಿ ರಾಬರ್ಟ್ ವಾದ್ರಾ ಮತ್ತು ಅವರ ಪುತ್ರಿ ಮಿರಯಾ ವಾದ್ರಾ ಉಪಸ್ಥಿತರಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.