ಕೆ.ಎನ್.ಪಿ.ವಾರ್ತೆ,ಯಾದಗಿರಿ,ಆ.31;

ಶುಕ್ರವಾರ ಜಿಲ್ಲೆಯ ಹಲವೆಡೆ ಸುಮಾರು ಒಂದು ತಾಸಿಗೂ ಅಧಿಕ ಸಮಯ ಮಳೆಯಾಗಿದ್ದು, ಸಿಡಿಲು ಬಡಿದು ಇಬ್ಬರು ಕುರಿಗಾಯಿಗಳು ಮೃತಪಟ್ಟಿದ್ದಾರೆ. 

ನಗನೂರ ಗ್ರಾಮದ ಮಲ್ಲಪ್ಪ (50) ಮತ್ತು ಕುಮಾರ್ (14) ಮೃತ ದುರ್ದೈವಿಗಳು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ ಗ್ರಾಮದ ಬೆಟ್ಟದಲ್ಲಿ ಈ ದುರ್ಘಟನೆ ನಡೆದಿದೆ.

ತಾತ, ಮೊಮ್ಮಗ ಇಬ್ಬರೂ ಮಳೆ ಬರುತ್ತಿರುವಾಗ ರಕ್ಷಣೆಗೆಂದು ಬೆಟ್ಟದ ಕಲ್ಲುಗಳ ಮಧ್ಯೆ ಕುಳಿತಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.