ಕೆ.ಎನ್.ಪಿ.ವಾರ್ತೆ,ನವದೆಹಲಿ,ಜು.01;

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಶೇ.10 ರಷ್ಟು ಮೀಸಲಾತಿ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ಮೀಸಲಾತಿಗೆ ತಡೆ ಕೋರಿ ಸಲ್ಲಿಸಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್ ಎ ಬೊಬ್ಡೆ ಹಾಗೂ ಬಿಆರ್ ಗವಾಯಿ ಅವರು, ಈ ಕುರಿತು ಸುದೀರ್ಘ ವಿಚಾರಣೆಯ ಅಗತ್ಯ ಇದೆ ಎಂದು ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.