ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಆ.18;
ಜಗಳೂರು ಪಟ್ಟಣದ ಜಾಮೀಯ ಮಸೀದಿ ಅಧ್ಯಕ್ಷರು ಮತ್ತು ಮುಸ್ಲಿಂ ಸಮುದಾಯದ ಮುಖಂಡ ಹಾಜಿ ಕೆ.ಹೆಚ್.ರಸೂಲ್ ಖಾನ್ (72) ನಿನ್ನೆ ನಿಧನರಾಗಿದ್ದಾರೆ.
ಇವರ ಅಂತ್ಯಕ್ರಿಯೆಯನ್ನು ಇಂದು ಮಧ್ಯಾಹ್ನ 1:30 ಕ್ಕೆ ಬಿಲ್ ಮಸೀದಿಯ ಖಬ್ರಸ್ಥನ್ ನಲ್ಲಿ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ರಸೂಲ್ ಖಾನ್ ನಿಧನಕ್ಕೆ ಅವರ ಆತ್ಮೀಯರು, ಮುಸ್ಲಿಂ ಬಾಂಧವರು ಮತ್ತು ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.
ವರದಿ : ಮಹಮ್ಮದ್ ಅಬ್ದುಲ್ ರಖೀಬ್
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.