ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜ.20;

ಕನ್ನಡ ನಟ ಜಗ್ಗೇಶ್ ಅವರ ಪತ್ನಿ ಪರಿಮಳ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ.

ಭಾರತದ ಶ್ರೇಷ್ಠ 50 ಸಾಧಕರ ಪಟ್ಟಿಯಲ್ಲಿ ಜಗ್ಗೇಶ್ ಪತ್ನಿ ಪರಿಮಳ ಕೂಡ ಸೇರ್ಪಡೆಯಾಗಿದ್ದು, ಈ ಸಂತಸದ ವೇಳೆಯಲ್ಲಿ ಪರಿಮಳ ಅವರಿಗೆ ಡಾಕ್ಟರೇಟ್ ನೀಡಲಾಗಿದೆ.

India’s top 50 emerging icon summit 2019 ವತಿಯಿಂದ ಪರಿಮಳ ಅವರಿಗೆ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಕುರಿತು ಟ್ವಿಟ್ಟರ್ ನಲ್ಲಿ ಜಗ್ಗೇಶ್ ಮತ್ತು ಪತ್ನಿ ಪರಿಮಳ ಇಬ್ಬರು ಸಂತಸ ಹಂಚಿಕೊಂಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.