ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.14;

ಸ್ಯಾಂಡಲ್ ವುಡ್ ನಟಿ ರಮ್ಯಾ 10ವರ್ಷಗಳ ಕಾಲ ಚಿತ್ರರಂಗದಲ್ಲಿ ಮಿಂಚಿದವರು. ಕಾಲಿವುಡ್ ನಲ್ಲೂ ಬೇಡಿಕೆ ಗಿಟ್ಟಿಸಿಕೊಂಡಿದ್ದ ರಮ್ಯಾ ಇದ್ದಕ್ಕಿದ್ದಂತೆ ಸಿನಿಜೀವನಕ್ಕೆ ವಿದಾಯ ಹೇಳಿ ರಾಜಕೀಯದಲ್ಲಿ ತೊಡಗಿಸಿಕೊಂಡರು. 2ವರ್ಷಗಳಿಂದ ಹೆಚ್ಚಾಗಿ ಕಾಣಿಸಿಕೊಳ್ಳದ ರಮ್ಯಾ ಮದುವೆಯಾಗಲು ನಿರ್ಧರಿಸಿದ್ದಾರಂತೆ. 

ಸುದ್ದಿ ವಾಹಿನಿಯೊಂದರ ವರದಿಯ ಪ್ರಕಾರ ನಟಿ ರಮ್ಯಾ ವಿವಾಹ ನಿಶ್ಚಯವಾಗಿದ್ದು, ವಿದೇಶಿ ಹುಡುಗನನ್ನು ವರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಪೋರ್ಚುಗಲ್ ಗೆಳೆಯ ರಾಫೆಲ್ ಜೊತೆ ರಮ್ಯಾ ವಿವಾಹ ಶೀಘ್ರವೇ ನಡೆಯಲಿದೆ ಎಂದು ಹೇಳಲಾಗಿದೆ. ರಮ್ಯ ಇತ್ತೀಚಿನ ದಿನಗಳಲ್ಲಿ ಸಕ್ರಿಯ ರಾಜಕಾರಣದಿಂದಲೂ ಅಂತರ ಕಾಯ್ದುಕೊಂಡಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.