ಕೆ.ಎನ್.ಪಿ.ವಾರ್ತೆ,ಹಾವೇರಿ,ಜೂ.02;

ತಾಲೂಕಿನ ಮಾಚಾಪುರ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನೆಗಳೂರ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಯೋಗಿ ಶಿವಾಚಾರ್ಯ ಸ್ವಾಮಿಗಳ ಇಷ್ಟಲಿಂಗ ಮಹಾಪೂಜೆ ಇಂದು ಬೆಳಗ್ಗೆ ಜರುಗಲಿದೆ.

ಗ್ರಾಮದ ಸುಮಂಗಲೆಯರಿಂದ ಕುಂಭೋತ್ಸವ ಜರುಗುವುದು. ನಂತರ ಶ್ರೀಗಳ ಸಾನ್ನಿಧ್ಯದಲ್ಲಿ ಧರ್ಮ ಜಾಗೃತಿ ಸಮಾರಂಭ ಜರುಗುವುದು ಎಂದು ದೇವಸ್ಥಾನ ಸೇವಾಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಗುರುಶಾಂತ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.