ಕೆ.ಎನ್.ಪಿ.ವಾರ್ತೆ,ಹಾವೇರಿ,ಮೇ.01;

ತಾಲೂಕಿನ ನೆಗಳೂರ ಗ್ರಾಮದ ಶ್ರೀ ಜ.ಫ.ಸಿ.ಪ್ರೌಢಶಾಲೆಯು ಎಸ್.ಎಸ್.ಎಲ್.ಸಿ ವಾರ್ಷಿಕ ಪರಿಕ್ಷೆಯಲ್ಲಿ 100 % ರಷ್ಟು ಫಲಿತಾಂಶ ಬಂದಿದೆ.

ವಿದ್ಯಾರ್ಥಿಗಳಾದ ಸಂತೋಷ ಮೈದೂರ 552 ( 88.32%) ಪ್ರಥಮ ಶಿವರಾಜಹಂಪಣ್ಣನವರ 544 (87.04%) ದ್ವಿತೀಯ ಸಚಿನ್ ವಿಭೂತಿ 522 (83.52%) ತೃತೀಯ ಸ್ಥಾನ ಪಡೆದಿದ್ದಾರೆ.

ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಯ ಫಲಿತಾಂಶ 100 ರಷ್ಟಾಗಿದ್ದು ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಶಾಲಾ ಸುಧಾರಣಾ ಸಲಹಾ ಸಮಿತಿಯ ಅಧ್ಯಕ್ಷರು, ಸದಸ್ಯರು, ಮುಖ್ಯೋಪಾದ್ಯಾಯ ಎನ್.ಎಚ್. ದೊಡ್ಡಮನಿ ಹಾಗೂ ಸಹ ಶಿಕ್ಷಕ ವೃಂದ ಅಭಿನಂದನೆ ತಿಳಿಸಿದ್ದಾರೆ.

ವರದಿ : ಗುರುಶಾಂತ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.