ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಆ.12;

ಮಳೆಯಿಂದ ಮನೆಗಳನ್ನು ಕಳೆದುಕೊಂಡು ಆಹಾರವಿಲ್ಲದೇ ಇರುವ ಸ್ಥಿತಿಯನ್ನು ಮನಗಂಡ ಹರಿಹರ ತಾಲೂಕ ಉಕ್ಕಡಗಾತ್ರಿ ಯುವಕರ ತಂಡ ಗ್ರಾಮಸ್ಥರಿಂದ ಬಟ್ಟೆ, ಆಹಾರ ಪದಾರ್ಥ ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳನ್ನು ಸಂಗ್ರಹಿಸಿ ತಾಲೂಕಿನ ಹಳೇ ಕಿತ್ತೂರ ಗ್ರಾಮಕ್ಕೆ ತೆರಳಿ ಸಂತ್ರಸ್ಥರಿಗೆ ವಿತರಿಸಿದರು.

ಈ ವೇಳೆ ಉಕ್ಕಡಗಾತ್ರಿ ಗ್ರಾಮದ ವಿರೇಶ ಬಿದರಕಟ್ಟೆ, ಅಜಯಗೌಡ, ಚೇತನ, ಗದಿಗೇಶ, ಸುನೀಲಗೌಡ, ವಿರೇಶ, ಪ್ರವೀಣ, ಅಭಿ, ನಾಗರಾಜ, ಮಂಜುನಾಥ ಇದ್ದರು.

ವರದಿ : ಗುರುಶಾಂತ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.