ಕೆ.ಎನ್.ಪಿ.ವಾರ್ತೆ,ಸಿನಿಸಮಾಚಾರ;

ನಟ ದ್ವಾರಕೀಶ್ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿದ್ದ ವದಂತಿಗಳಿಂದ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಸ್ವತಃ ದ್ವಾರಕೀಶ್ ಅವರೇ ವೀಡಿಯೊ ಒಂದನ್ನು ರಿಲೀಸ್ ಮಾಡಿದ್ದು ತಮ್ಮ ಆರೋಗ್ಯದ ಬಗ್ಗೆ ಅದರಲ್ಲಿ ಹೇಳಿದ್ದಾರೆ.

“ನಮಸ್ಕಾರ. ನಿಮ್ಮ ದ್ವಾರಕೀಶ್, ಕನ್ನಡದ ಕುಳ್ಳ ಆರೋಗ್ಯವಾಗಿ ಇದ್ದೀನಿ, ಹುಷಾರಾಗಿ ಇದ್ದೀನಿ. ಯಾವ ತರಹದ ಸುಳ್ಳು ವದಂತಿಗಳಿಗೆ ನಿಗಾ ಕೊಡಬೇಡಿ. ಏನೇ ಆದರೂ ನಿಮಗೆ ಗೊತ್ತಾಗುತ್ತದೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಆಶೀರ್ವಾದದಿಂದ ನಿಮ್ಮ ದ್ವಾರಕೀಶ್ ಚೆನ್ನಾಗಿದ್ದಾನೆ, ಚೆನ್ನಾಗಿದ್ದೀನಿ, ಚೆನ್ನಾಗಿ ಇರ್ತೀನಿ. ಎಲ್ಲಾ ಆ ರಾಘವೇಂದ್ರ ಸ್ವಾಮಿಗಳ ಆಶೀರ್ವಾದ” ಎಂದಿದ್ದಾರೆ ನಟ ದ್ವಾರಕೀಶ್.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.