ಕೆ.ಎನ್.ಪಿ.ವಾರ್ತೆ,ತುಮಕೂರು,ನ.18;

ಚಿಕ್ಕನಾಯಕನಹಳ್ಳಿ ತಾಲೂಕಿನ ಇತಿಹಾಸ ಪ್ರಸಿದ್ಧ ತಪೋ ಭೂಸುಕ್ಷೇತ್ರ ಶ್ರೀ ಮದ್ ಗೋಡೆಕೇರೆಯಲ್ಲಿ ಗುರು ಸಿದ್ದ ರಾಮೇಶ್ವರ ರ ಲಕ್ಷದೀಪೋತ್ಸವ ಕಾರ್ಯಕ್ರಮ ನ.25 ರಂದು ಜರುಗುವುದು.

ಮೃತ್ಯುಂಜಯ ದೇಶಿಕೇಂದ್ರ ಸ್ವಾಮೀಜಿ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸುತ್ತಮುತ್ತಲಿನ ಗ್ರಾಮದ ಸದ್ಭಕ್ತರು ಆಗಮಿಸಿ ಪೂಜೆ ಸಲ್ಲಿಸಿ ದೀಪೋತ್ಸವ ದಲ್ಲಿ ಪಾಲ್ಗೊಳ್ಳುವರು.

ವರದಿ : ಗುರುಶಾಂತಸ್ವಾಮಿ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.