ಕೆ.ಎನ್.ಪಿ.ವಾರ್ತೆ,ಬೀಳಗಿ,ಏ.26;

ಪಟ್ಟಣದ ಮಲ್ಲಿಕಾರ್ಜುನ ದೇವಾಲಯದಲ್ಲಿ ಏಪ್ರೀಲ್ 28ರಂದು ಸಂಜೆ 5 ಗಂಟೆಗೆ ಪಟ್ಟಣ ಸುಧಾರಣಾ ಸಮಿತಿಯ ಸಭೆ ನಡೆಯಲಿದೆ.

ಪಟ್ಟಣದಲ್ಲಿ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಅಗಲೀಕರಣ, ಬೀಳಗಿ ಕ್ರಾಸ್ ಬಸ್ ಸಮಸ್ಯೆ, ಕಳಪೆ ಕಾಮಗಾರಿ, ಕೆರೆ ತುಂಬುವ ಯೋಜನೆ, ಏತ ನೀರಾವರಿ ಮತ್ತು ರೈತ ಸಂಪರ್ಕ ಕೇಂದ್ರ ಮುಂತಾದ ವಿಷಯಗಳ ಕುರಿತು ಚರ್ಚಿಸಲು ಪಕ್ಷಾತೀತ ಸಭೆ ಕರೆಯಲಾಗಿದೆ ಎಂದು ಪಟ್ಟಣ ಸುಧಾರಣಾ ಸಮಿತಿ ಮುಖ್ಯಸ್ಥ ವಿ.ಜಿ.ರೇವಡಿಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಬಸವರಾಜ್ ಬಾಬು ಕೋರಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.