ಕೆ.ಎನ್.ಪಿ.ವಾರ್ತೆ,ಹಾವೇರಿ,ಡಿ.29;

ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀ ಪಾದರ ಅಗಲಿಕೆಗೆ ನೆಗಳೂರ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದರು.

ತಮ್ಮ ಏಳನೇ ವರ್ಷದಲ್ಲಿಯೇ ಸನ್ಯಾಸ ದೀಕ್ಷೆ ಪಡೆದ ಶ್ರೀಗಳು ಧರ್ಮ ಪರಂಪರೆಯ ರಕ್ಷಣೆಗಾಗಿ ಹಿಂದುತ್ವದ ಧ್ವನಿಯಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಶ್ರೀ ಗಳ ವ್ಯಕ್ತಿತ್ವ ಯುವ ಯತಿಗಳಿಗೆ ಸ್ಪೂರ್ತಿ. ಕಾವಿ ತೊಟ್ಟು ಬೆಲೆ ಪಡೆದ ಸ್ವಾಮಿಗಳ ನಡುವೆ ಕಾವಿ ಬಟ್ಟೆಗೆ ಬೆಲೆ ತಂದ ಕೀರ್ತಿ ಇವರಿಗೆ ಸಲ್ಲುತ್ತದೆ.

ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರೀ ಪೀಠದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಅಂಗವಾಗಿ ಶ್ರೀ ಪೀಠಕ್ಕೆ ವಿಶ್ವೇಶತೀರ್ಥ ಶ್ರೀ ಪಾದರು ಆಗಮಿಸಿದ ಸಂದರ್ಭದಲ್ಲಿ ನಾಡಿನ ಶಿವಾಚಾರ್ಯ ಬಳಗ.

-ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಸಂಸ್ಥಾನ ಹಿರೇಮಠ ನೆಗಳೂರ

ವರದಿ : ಗುರುಶಾಂತಸ್ವಾಮಿ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.