ಕೆ.ಎನ್.ಪಿ.ವಾರ್ತೆ,ಹಾವೇರಿ,ಏ.30;

ತಾಲೂಕಿನ ಗುತ್ತಲ ಪಟ್ಟಣದ ವಿದ್ಯಾಲೋಕ ಶಿಕ್ಷಣ ಹಾಗೂ ಸೇವಾ ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ ತಾಲೂಕಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ಸನ್ಮಾನ ಸಮಾರಂಭವು ಹೇಮಗಿರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಮೇ.11 ಶನಿವಾರದಂದು ಬೆಳಿಗ್ಗೆ 10.30ಕ್ಕೆ ಜರುಗಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ನಿರ್ದೇಶಕ ವೀರಯ್ಯ ಪ್ರಸಾಧಿಮಠ ಮೊ. 9741438911 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

ವರದಿ : ಗುರುಶಾಂತ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.