ಕೆ.ಎನ್.ಪಿ.ವಾರ್ತೆ,ಚಿಕ್ಕಬಳ್ಳಾಪುರ,ಜೂ.17;

ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಟೋವೊಂದು ಖಾಸಗಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರದ ಬಳಿ ನಡೆದಿದೆ.

ಇನ್ನು ಆಟೋದಲ್ಲಿ 10 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಇನ್ನು ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮೃತರನ್ನು ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿಯ ಹಸೀನಾ, ಶಾಜಿಯಾ, ಸಾನಿಯಾ ಮತ್ತು ಜೊಯಾ ಎಂದು ಗುರುತಿಸಲಾಗಿದ್ದು, ಆಧಾರ್ ಕಾರ್ಡ್ ಮಾಡಿಸಲು ಆಟೋದಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.