ಕೆ.ಎನ್.ಪಿ.ವಾರ್ತೆ,ಉಡುಪಿ,ಮೇ.17;

ಹಣಕಾಸು ಸಂಸ್ಥೆಗಳಿಂದ ಪಡೆದಿದ್ದ ಸಾಲ ತೀರಿಸಲು ಸಾಧ್ಯವಾಗದೆ ಮೀನುಗಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ತಾಲೂಕು ಗಂಗೊಳ್ಳಿ ಸಮೀಪದ ಹೊಸಾಡುನಲ್ಲಿ ನಡೆದಿದೆ.

ಸುಬ್ರಾಯ ಖಾರ್ವಿ (40) ಮೃತ ದುದೈವಿ. ಕಳೆದ ಕೆಲವು ದಿನಗಳಿಂದ ಮೀನುಗಾರಿಕೆ ಕಸುಬು ನಷ್ಟ ಉಂಟುಮಾಡಿದ ಕಾರಣ ಖಾರ್ವಿ ತೀವ್ರ ಖಿನ್ನತೆಗೊಳಗಾಗಿದ್ದರು ಎಂದು ಕುಟುಂಬ ಮೂಲಗಳು ಹೇಳಿವೆ.

ಅನಾರೋಗ್ಯದ ಕಾರಣ ಇತ್ತೀಚಿಗೆ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.