ಕೆ.ಎನ್.ಪಿ.ವಾರ್ತೆ,ಹಾವೇರಿ,ಮೇ.24;

ತಾಲೂಕಿನ ನೆಗಳೂರ ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ಶಿವಕುಮಾರ ಉದಾಸಿ ಲೋಕಸಭಾ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಗೆಲವು ಸಾಧಿಸಿದ ಹಿನ್ನಲೆಯಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಪರಸ್ಪರ ಬಣ್ಣ ಎರಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಸುರೇಶಗೌಡ ಬಿಷ್ಟನಗೌಡ್ರ, ನಾರಾಯಣರೆಡ್ಡಿ, ಜಗದೀಶ ಹೊಸಮನಿ, ಮೈದೂರ ರೇವಣೆಪ್ಪ ಕಿವುಡಿ, ರವಿ ಸನದಿ, ಮಂಜುನಾಥ ಅರಳಿಮರದ, ಮಂಜುನಾಥ ಹುಚ್ಚಬಸಪ್ಪನವರ, ಬಸನಗೌಡ ಮಲ್ಲಾಗೌಡ್ರ, ಬಸವರಾಜ ಬಡಿಗೇರ, ಮಹೇಂದ್ರಪ್ಪ ಚಕ್ರಸಾಲಿ, ಗಿರೀಶ ಅರಳಿಮರದ ಸಂಭ್ರಮಾಚರಣೆಯಲ್ಲಿ ಇದ್ದರು.

ವರದಿ : ಗುರುಶಾಂತ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.