ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.19;

ರಾಜ್ಯಪಾಲ ವಜುಭಾಯಿ ವಾಲಾ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮತ್ತೊಂದು ಡೆಡ್ ಲೈನ್ ನೀಡಿದ್ದು, ಶುಕ್ರವಾರ ಸಂಜೆ 6 ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸುವಂತೆ ಸೂಚಿಸಿದ್ದಾರೆ.

ನಿನ್ನೆ ವಿಧಾನಸಭೆಯಲ್ಲಿ ನಡೆದ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಮಧ್ಯಪ್ರವೇಶ ಮಾಡಿದ್ದು, ಇಂದು ಮಧ್ಯಾಹ್ನ 1.30ರೊಳಗೆ ವಿಶ್ವಾಸಮತ ಸಾಬೀತುಪಡಿಸುವಂತೆ ಸೂಚಿಸಿದ್ದರು. ಆದರೆ ರಾಜ್ಯಪಾಲರು ನೀಡಿದ ಗಡುವು ಮೀರಿದರೂ ವಿಶ್ವಾಸಮತ ಸಾಬೀತುಪಡಿಸದ ಸಿಎಂ ಕುಮಾರಸ್ವಾಮಿ ಅವರಿಗೆ ಇಂದು ರಾಜ್ಯಪಾಲರು ಮರುಜ್ಞಾಪನ ಪತ್ರ ರವಾನಿಸಿದ್ದು, ಸಂಜೆ 6 ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸುವಂತೆ ಸೂಚನೆ ನೀಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.