ಕೆ.ಎನ್.ಪಿ.ವಾರ್ತೆ,ನವದೆಹಲಿ,ಜೂ.16;

ಕೇಂದ್ರ ಸಾಹಿತ್ಯ ಅಕಾಡೆಮಿ 2019ನೇ ಸಾಲಿನ ಬಾಲ ಸಾಹಿತ್ಯ ಪುರಸ್ಕಾರ ಹಾಗೂ ಯುವ ಪುರಸ್ಕಾರ ಪ್ರಶಸ್ತಿಗಳ ಘೋಷಣೆ ಮಾಡಿದ್ದು, ಕನ್ನಡದ ಲೇಖಕರಾದ ಚಂದ್ರಕಾಂತ ಕರದಳ್ಳಿಯವರಿಗೆ ಈ ಸಾಲಿನ ಬಾಲ ಸಾಹಿತ್ಯ ಪುರಸ್ಕಾರ, ಸಾಹಿತಿ ಶ್ರೀಧರ ಬನವಾಸಿಯವರಿಗೆ ಯುವ ಪುರಸ್ಕಾರ ಲಭಿಸಿದೆ.

ಸಾಹಿತಿ ಶ್ರೀಧರ ಬನವಾಸಿ ಜಿ.ಸಿ.ಯವರ “ಬೇರು” ಕೃತಿಗೆ ಪ್ರಸಕ್ತ ಸಾಲಿನ ಯುವ ಪುರಸ್ಕಾರ ಲಭಿಸಿದ್ದು, ಚಂದ್ರಕಾಂತ ಅವರ “ಕಾಡು ಕನಸಿನ ಬೀಡಿಗೆ” ಕಾದಂಬರಿಗೆ ಬಾಲ ಸಾಹಿತ್ಯ ಪ್ರಶಸ್ತಿ ಒಲಿದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.