ಕೆ.ಎನ್.ಪಿ.ವಾರ್ತೆ,ಕಲಬುರಗಿ,ಜೂ.03;

ಕಲಬುರಗಿಯಲ್ಲಿ ಇಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದ್ದು, ಈ ವೇಳೆ ಸಿಡಿಲು ಬಡಿದು ಐವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಕಲಬುರಗಿ ಚಿತ್ತಾಪುರ ಮಾಡಬೋಳತಾಂಡದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದು ಗೇಮು ರಾಠೋಡ್, ಸುರೇಶ್ ಯುವರಾಜ್, ಆಳಂದ ಹೊರವಲಯದಲ್ಲಿ ಅಬ್ದುಲ್ ಗನಿ ಮತ್ತು ಸುರೇಶ್ ದಿಗಂಬರ ಮೃತಪಟ್ಟಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.