ಕೆ.ಎನ್.ಪಿ.ವಾರ್ತೆ,ಬೀಳಗಿ,ಏ.30;

ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಕುಂದರಗಿ ಗ್ರಾಮದ ಶ್ರೀ ರಾಮಲಿಂಗೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಸಹನಾ ಕುಂಬಳಾವತಿ ಪ್ರಥಮ ಸ್ಥಾನ (612 ಅಂಕಗಳು) ಪಡೆದು ತೇರ್ಗಡೆಯಾಗಿದ್ದಾರೆ.

ಶೇ 100 ರಷ್ಟು ಸಾಧನೆ ಮಾಡಿದ ಶಾಲೆಗಳು :

  • ಬೀಳಗಿಯ ಆದರ್ಶ ವಿದ್ಯಾಲಯ
  • ಮುರಾರ್ಜಿ ವಸತಿ ಶಾಲೆ

ತಾಲೂಕಿನ ಒಟ್ಟಾರೆ ಫಲಿತಾಂಶ :

ತಾಲೂಕಿನ ಒಟ್ಟಾರೆ ಫಲಿತಾಂಶ ಶೇ. 63.16 ಆಗಿದೆ.

ವರದಿ : ಬಸವರಾಜ್ ಬಾಬು ಕೋರಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.