ಲೋಪವಾಗದಂತೆ ಕಾರ್ಯಕ್ರಮ ಯಶಸ್ವಿಗೊಳಿಸಿ : ಜಿಲ್ಲಾಧಿಕಾರಿ ಎಂ. ದೀಪಾ
ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.10; ಆಗಸ್ಟ್ 12 ರಂದು ಹುಬ್ಬಳ್ಳಿಯಲ್ಲಿ ಜರುಗುವ ನ್ಯಾಯಾಲಯ ಸಂಕೀರ್ಣದ ಉದ್ಘಾಟನೆ ಕಾರ್ಯಕ್ರಮದಲ್ಲಿ ರಾಷ್ಟ್ರದ ಗಣ್ಯಾತೀಗಣ್ಯರು, ರಾಜ್ಯದ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿದ್ದು, ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಯಾವುದೇ ಲೋಪವಾಗದಂತೆ ...