Wednesday, November 13, 2019

Tag: ಬಳ್ಳಾರಿ

ಹೊಸಪೇಟೆ: ಕಾಲುವೆಗೆ ಬಿದ್ದು ವ್ಯಕ್ತಿ ಸಾವು

ಹೊಸಪೇಟೆ: ಕಾಲುವೆಗೆ ಬಿದ್ದು ವ್ಯಕ್ತಿ ಸಾವು

ಕೆ.ಎನ್.ಪಿ.ವಾರ್ತೆ,ಹೊಸಪೇಟೆ,ಅ.30; ಬೈಕ್ ಸವಾರನೊಬ್ಬ ಬೈಕ್ ತೊಳೆಯಲಿಕ್ಕಾಗಿ ಕಾಲುವೆಗೆ ತೆರಳಿದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ನಡೆದಿದೆ. ಹಗರಿಬೊಮ್ಮನಹಳ್ಳಿ ತಾಲೂಕಿನ ...

ಬಳ್ಳಾರಿ : ಭೀಕರ ರಸ್ತೆ ಅಪಘಾತ, ಮೂವರ ಸಾವು

ಬಳ್ಳಾರಿ : ಭೀಕರ ರಸ್ತೆ ಅಪಘಾತ, ಮೂವರ ಸಾವು

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಅ.28; ಬೊಲೆರೊ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಇಂದು ನಡೆದಿದೆ. ಮೃತರನ್ನು ...

ಶಾಸಕ ಭೀಮಾನಾಯಕ್ ಕ್ಷೇತ್ರದಲ್ಲಿದ್ದ ಆನಂದ್ ಸಿಂಗ್ ಕಚೇರಿ ತೆರವು

ಕಾಂಗ್ರೆಸ್ ಶಾಸಕರ ಜಗಳಕ್ಕೆ ತೇಪೆ : ಶಾಸಕ ಭೀಮಾನಾಯಕ್ ಕ್ಷೇತ್ರದಲ್ಲಿದ್ದ ಆನಂದ್ ಸಿಂಗ್ ಕಚೇರಿ ತೆರವು

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜ.31; ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರ ಮಾರಾಮಾರಿ ಪ್ರಕರಣಕ್ಕೆ ತೇಪೆ ಹಾಕಲು ಕಾಂಗ್ರೆಸ್ ಪಕ್ಷ ಮುಂದಾಗಿದ್ದು, ಸ್ವತಃ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಮೊದಲ ಸಂಧಾನ ಸಭೆ ...

ಹಂಪಿ ಉತ್ಸವ

ರಾಜ್ಯದಲ್ಲಿ ಬರ ಇರುವುದರಿಂದ ಹಂಪಿ ಉತ್ಸವ ಅನುಮಾನ…!

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ನ.20; ರಾಜ್ಯದಲ್ಲಿ ಬರ ಇರುವುದರಿಂದ ಪ್ರಸಕ್ತ ವರ್ಷ ಹಂಪಿ ಉತ್ಸವ ನಡೆಸಬೇಕೆ? ಬೇಡವೇ? ಎಂಬುದಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಹಾಗೂ ಸರಕಾರದೊಂದಿಗೆ ಚರ್ಚಿಸಿ ತೀರ್ಮಾನ ...

'ಕನ್ನಡ ಜಾತ್ರೆ'

ಬಳ್ಳಾರಿಯ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ‘ಕನ್ನಡ ಜಾತ್ರೆ’

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ನ.17; ನಿಮಗಾಗಿ ನಾವು ಸಂಸ್ಥೆ ವತಿಯಿಂದ ಬಳ್ಳಾರಿಯ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಇಂದು 'ಕನ್ನಡ ಜಾತ್ರೆ' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.  ಪ್ರೊ ಅಬ್ದುಲ್ ಮುತಾಲಿಬ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಡಾ.ಎ.ಎನ್.ಸಿದ್ದೇಶ್ವರಿ ...

ಮತದಾನ ಬಹಿಷ್ಕಾರ

ಗ್ರಾಮ ಪಂಚಾಯಿತಿ ಕಛೇರಿ ಸ್ಥಳಾಂತರ ವಿರೋಧಿಸಿ ಹೊಳೆ ಮುತ್ಕೂರು ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ನ.04; ತಂಬ್ರಹಳ್ಳಿ ಹೋಬಳಿಯ ಹೊಳೆ ಮುತ್ಕೂರು ಗ್ರಾಮದಲ್ಲಿ ಬಳ್ಳಾರಿ ಲೋಕಸಭೆ ಉಪಚುನಾವಣೆಯನ್ನು ಬಹಿಷ್ಕರಿಸಿ ಗ್ರಾಮಸ್ಥರು ಪ್ರತಿಭಟಿಸಿದರು. ಹಗರಿಬೊಮ್ಮನಹಳ್ಳಿ ತಾಲೂಕಿನ ಈಗಿರುವ ಮುತ್ಕೂರು ಗ್ರಾಮ ಪಂಚಾಯಿತಿ ಕಛೇರಿಯನ್ನು ಬೇರೆಡೆ ...

ಜನಾರ್ಧನ ರೆಡ್ಡಿ

ಬಳ್ಳಾರಿಯಲ್ಲಿ ಪ್ರಚಾರಕ್ಕೆ ಅನುಮತಿ ಕೋರಿ ಕೋರ್ಟ್‌ ಮೊರೆ ಹೋದ ಜನಾರ್ಧನ ರೆಡ್ಡಿ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಅ.24; ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ರಾಮುಲು ಅವರ ತಂಗಿ ಶಾಂತಾ ಅವರ ಪರ ಪ್ರಚಾರ ಮಾಡಲು ಅನುಮತಿ ಕೋರಿ ಗಾಲಿ ಜನಾರ್ಧನ ರೆಡ್ಡಿ ಕೋರ್ಟ್‌ ಮೊರೆ ...

ನ.3 ರಂದು ಕರ್ನಾಟಕ ಲೋಕಸಭೆ, ವಿಧಾನಸಭೆ ಉಪಚುನಾವಣೆ

ನ.3 ರಂದು ಕರ್ನಾಟಕ ಲೋಕಸಭೆ, ವಿಧಾನಸಭೆ ಉಪಚುನಾವಣೆ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಅ.06; ರಾಜ್ಯದ ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳು ಹಾಗೂ ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ನ.3 ರಂದು ಉಪಚುನಾವಣೆ ನಡೆಯಲಿದೆ. ಬಳ್ಳಾರಿ ಲೋಕಸಭೆ ಸದಸ್ಯರಾಗಿದ್ದ ...

ಆನಂದ್ ಸಿಂಗ್

‘ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ’ : ಶಾಸಕ ಆನಂದ್ ಸಿಂಗ್

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಸೆ.05; ಬಳ್ಳಾರಿಯ ವಿಜಯನಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಆನಂದ್ ಸಿಂಗ್ 'ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ' ಎಂದು ಘೋಷಿಸಿದರು.  ಇಂದು ಹೊಸಪೇಟೆಯಲ್ಲಿ ಶಾಸಕ ಆನಂದ್ ಸಿಂಗ್ ಅವರಿಗೆ ...

ಧವಸ ದಾನ್ಯ ಸಂಗ್ರಹ

ಕೊಡಗು ಜಿಲ್ಲೆಯ ಪ್ರವಾಹ ಸಂತ್ರಸ್ತರಿಗೆ ದೇಣಿಗೆ ಸಂಗ್ರಹಿಸುತ್ತಿರುವ ಮಹಿಳೆ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಆ.24; ಕೊಡಗು ಜಿಲ್ಲೆಯಲ್ಲಿ ಮಹಾಮಳೆ ಆರ್ಭಟದಿಂದ ಮನೆ, ಆಸ್ತಿ ಕಳೆದುಕೊಂಡು ಜೀವ ರಕ್ಷಣೆಗಾಗಿ ಹೋರಾಡುತ್ತಿರುವ ನಿರಾಶ್ರಿತರಿಗೆ ರಾಜ್ಯದ ಎಲ್ಲ ದಿಕ್ಕುಗಳಿಂದಲೂ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಅದೇ ರೀತಿ ಬಳ್ಳಾರಿನಗರದ ದೇವಿನಗರ ...

Page 1 of 8 1 2 8

Newsletter

  • Trending
  • Comments
  • Latest

Recent News

Advertisement

Login to your account below

Fill the forms bellow to register

Retrieve your password

Please enter your username or email address to reset your password.