ಕೆ.ಎನ್.ಪಿ.ವಾರ್ತೆ,ಗಂಗಾವತಿ,ಜು.24;
ಗಂಗಾವತಿ ತಾಲೂಕಿನ ಇತಿಹಾಸ ಕಾಲದ ದೇವಸ್ಥಾನಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಬೇಕು. ಅವುಗಳನ್ನು ಅಭಿವೃದ್ಧಿಪಡಿಸಲು ಮುಜರಾಯಿ ಇಲಾಖೆ ಮುಂದಾಗಬೇಕೆಂದು ಕಾರ್ಮಿಕ ಮುಖಂಡ ಭಾರಧ್ವಾಜ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಗಂಗಾವತಿ ತಾಲೂಕಿನಲ್ಲಿರುವ ಋಷಿಮುಖ, ದುರ್ಗಾದೇವಿ ದೇವಸ್ಥಾನ, ವಾಣಿಭದ್ರೇಶ್ವರ ದೇವಸ್ಥಾನ, ಹೇಮಗುಡ್ಡದ ದುರ್ಗಾದೇವಿ ದೇವಸ್ಥಾನ, ಅಮೃತೇಶ್ವರ (ದೇವಘಾಟ್), ಲಕ್ಷ್ಮೀ ದೇವಸ್ಥಾನ (ಪಂಪಾಸರೋವರ), ಆನೆಗುಂದಿ ಪ್ರದೇಶದ ಇನ್ನಿತರ ಇತಿಹಾಸ ಕಾಲದ ದೇವಸ್ಥಾನಗಳನ್ನು ಕೂಡಲೇ ಸರ್ಕಾರ ವಶಪಡಿಸಿಕೊಂಡು ಅಭಿವೃಧ್ಧಿಪಡಿಸಬೇಕು.
ಗಂಗಾವತಿ ತಾಲೂಕಿನಲ್ಲಿ ಕೋಮು ಸೌಹಾರ್ಧ, ಶಾಂತಿ ನೆಲೆಸಬೇಕಾದರೆ ದೇವಸ್ಥಾನಗಳಿಂದ ಮೂಲಭೂತವಾದಿಗಳಿಗೆ ಆರ್ಥಿಕ ಸಂಪನ್ಮೂಲ ಸಿಗದಿದ್ದಲ್ಲಿ ತಾಲೂಕಿನಲ್ಲಿ ಕೋಮು ಸೌಹಾರ್ಧ, ಶಾಂತಿ ನೆಲೆಸುತ್ತದೆ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.