ಕೆ.ಎನ್.ಪಿ.ವಾರ್ತೆ,ಜಗಳೂರು,ನ.12;

ತೆಲುಗು ಚಿತ್ರ ಪ್ರದರ್ಶನ ಮಾಡುತ್ತಿದ್ದ ಚಿತ್ರಮಂದಿರದ ಮೇಲೆ ಜಗಳೂರು ತಹಶಿಲ್ದಾರ್ ಹುಲುಮನಿ ತಿಮ್ಮಣ್ಣ ದಾಳಿ ನಡೆಸಿ ತೆಲುಗು ಚಿತ್ರ ಪ್ರದರ್ಶನ ನಿಲ್ಲಿಸಿದರು.

ನವೆಂಬರ್ ತಿಂಗಳಲ್ಲಿ ಕಡ್ಡಾಯವಾಗಿ ಕನ್ನಡ ಚಲನಚಿತ್ರ ಪ್ರದರ್ಶನ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಇದ್ದು, ನಿಯಮ ಉಲ್ಲಂಘಿಸಿ ಪಟ್ಟಣದ ಭಾರತ್ ಚಿತ್ರಮಂದಿರದಲ್ಲಿ ತೆಲುಗು “ಚಾಣಕ್ಯ” ಚಲನಚಿತ್ರ ಪ್ರದರ್ಶನವಾಗುತ್ತಿತ್ತು.

ತಕ್ಷಣ ತೆಲುಗು ಚಿತ್ರ ಪ್ರದರ್ಶನ ಪೋಸ್ಟರ್ ತೆಗೆಸಿ ರಣಭೂಮಿ ಎಂಬ ಕನ್ನಡ ಚಲನಚಿತ್ರ ಪ್ರದರ್ಶನ ಪ್ರಾರಂಭಿಸಿ ಚಿತ್ರಮಂದಿರದ ಮಾಲೀಕರಿಗೆ ಬಹು ಭಾಷಾ ಚಿತ್ರ ಪ್ರದರ್ಶಿಸದಂತೆ ತಹಶಿಲ್ದಾರ್ ತಿಮ್ಮಣ್ಣ ಅವರು ಎಚ್ಚರಿಕೆ ನೀಡಿದರು.

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.