ಕೆ.ಎನ್.ಪಿ.ವಾರ್ತೆ,ಚಾಮರಾಜನಗರ,ಆ.16;

ತಲೆಗೆ ಗನ್ ನಿಂದ ಶೂಟ್ ಮಾಡಿಕೊಂಡು ಒಂದೇ ಕುಟುಂದ ಐವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಇಬ್ಬರು ಮಹಿಳೆಯರು, ಓರ್ವ ಬಾಲಕ ಸೇರಿ ಐವರು ಗುಂಡ್ಲುಪೇಟೆ ಹೊರವಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ರಾತ್ರಿ ಮೈಸೂರಿನಿಂದ ಬಂದ ಕುಟುಂಬ ಗುಂಡ್ಲುಪೇಟೆಯ ನಂದಿ ಲಾಡ್ಜ್ ನಲ್ಲಿ ಓಂ ಪ್ರಕಾಶ್ ಎಂಬವರ ಹೆಸರಲ್ಲಿ ರೂಂ ಬುಕ್ ಮಾಡಿ ವಾಸ್ತವ್ಯ ಹೂಡಿದ್ದರು.

ಬೆಳಗಿನ ಜಾವ ಐವರು ಗುಂಡ್ಲುಪೇಟೆ ಹೊರವಲಯಕ್ಕೆ ಬಂದು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಗುಂಡ್ಲುಪೇಟೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. 

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.