ಕೆ.ಎನ್.ಪಿ.ವಾರ್ತೆ,ತುಮಕೂರು,ಜೂ.18;

ಗೆಳೆಯನ ಜೊತೆ ಸೇರಿ ಸ್ಟಂಟ್ ಮಾಡಲು ಹೋಗಿ, ಕತ್ತಿನ ಮೂಳೆ ಮುರಿದು ಯುವಕನೋರ್ವ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆಯಲ್ಲಿ ಈ ಘಟನೆ ನಡೆದಿದೆ. ಕುಮಾರ್ ಸ್ನೇಹಿತನ ಜೊತೆಯಲ್ಲಿ ಟಿಕ್‍ಟಾಕ್ ಮಾಡಲು ನಿಂತಿದ್ದನು. ದೂರದಿಂದ ಓಡಿ ಬಂದು ಕುಮಾರ್, ಮುಂದೆ ನಿಂತಿದ್ದ ಸ್ನೇಹಿತನ ಕೈ ಸಪೋರ್ಟ್ ನಿಂದ ಬ್ಯಾಕ್ ಜಂಪ್ ಮಾಡುವಾಗ ಕುಮಾರ್ ಆಯ ತಪ್ಪಿ ಕೆಳಗೆ ಬಿದ್ದಿದ್ದಾನೆ.

ಬಿದ್ದ ಫೋರ್ಸ್ ಗೆ ತಲೆ ಮೂಳೆ ಮತ್ತು ಬೆನ್ನು ಮೂಳೆ ಗಳು ಪುಡಿ ಪುಡಿಯಾಗಿವೆ. ತಕ್ಷಣವೇ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.