ಕೆ.ಎನ್.ಪಿ.ವಾರ್ತೆ,ಮುಂಡರಗಿ,ಡಿ.07;

ಉನ್ನತ ಶಿಕ್ಷಣವನ್ನು ಉಚಿತವಾಗಿ ನೀಡಬೇಕೆಂದು ಕೋರಿ ಡಿ.10ರಂದು ಮುಂಡರಗಿ ತಾಲೂಕು ದಂಡಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. 

ತಾಲೂಕು ಮತ್ತು ರಾಜ್ಯದ ಜನತೆಯ ಪರವಾಗಿ, ಕೃಷಿ, ಪದವಿ, ವೈದ್ಯಕೀಯ ಶಿಕ್ಷಣ, ತಾಂತ್ರಿಕ ವಿಭಾಗ ಮತ್ತು ಉನ್ನತ ಶಿಕ್ಷಣವನ್ನು ಉಚಿತವಾಗಿ ನೀಡಬೇಕೆಂದು ಡಿ.10ರಂದು ಬೆಳಿಗ್ಗೆ 11 ಗಂಟೆಗೆ ವಿವಿಧ ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿ ಮುಂಡರಗಿ ತಾಲೂಕು ದಂಡಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಈ ವೇಳೆ ಸರ್ವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಬೇಕು ಎಂದು ಹೋರಾಟಗಾರ ದೇವಪ್ಪ ಇಟಗಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ವರದಿ : ಕೋಗಳಿ ಶೇಖರ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.