ಕೆ.ಎನ್.ಪಿ.ವಾರ್ತೆ,ಚಿತ್ರದುರ್ಗ,ಜೂ.01;

ನಗರದ ಸರಸ್ವತಿ ಕಾನೂನು ವಿದ್ಯಾಲಯದಲ್ಲಿ ಸಹ ಪ್ರಾಧ್ಯಾಪಕರಾದ ಡಿ. ಬಿ. ರವಿಕುಮಾರ್ ರವರ ಹುಟ್ಟುಹಬ್ಬವನ್ನು ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿಗಳು ಇಂದು ಆಚರಿಸಿ ಸಂಭ್ರಮಿಸಿದರು.

ಇದೇ ವೇಳೆ ಅವರ ಸಹೋದ್ಯೋಗಿಗಳಾದ ಶ್ರೀಶೈಲ, ರಮೇಶ್, ಸಾಧಿಕ್ ಮತ್ತು ಕರಿಯಣ್ಣನವರ ಉಪಸ್ಥಿತರಿದ್ದು ಶುಭ ಹಾರೈಸಿದರು. ಹಾಗೆ ಸಹ ಪ್ರಾಧ್ಯಾಪಕರಾದ ಶ್ರೀಯುತ ಕರಿಯಣ್ಣ ನವರು ಮಾತನಾಡಿ ಇಂತಹ ಆಚರಣೆಗಳಿಂದ ಗುರು-ಶಿಷ್ಯರ ಸಂಬಂಧ ಸ್ನೇಹಯುತವಾಗಿರಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ವರದಿ : ವೇದಮೂರ್ತಿ ಗುತ್ತಿದುರ್ಗ 

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.