ಕೆ.ಎನ್.ಪಿ.ವಾರ್ತೆ,ಬೀಳಗಿ,ಏ.20;

ಬಾಗಲಕೋಟ ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ವೀಣಾ ಕಾಶಪ್ಪನವರ ಏಪ್ರೀಲ್ 20 ರಂದು ಪಟ್ಟಣದಲ್ಲಿ ಚುನಾವಣಾ ಪ್ರಚಾರ ಮಾಡಿದರು.

ಬಸವೇಶ್ವರ ವೃತ್ತದಲ್ಲಿ ಸಭೆ ನಡೆಸಿ ಮಾತಾಡಿದರು. ನಂತರ ಪ್ರಮುಖ ರಸ್ತೆಗಳ ಮೂಲಕ ಡಾ. ಅಂಬೇಡ್ಕರ್ ವೃತ್ತದವರೆಗೆ ಚುನಾವಣಾ ಪ್ರಚಾರ ಮಾಡುತ್ತಾ ಸಾಗಿದರು.

ವಿಧಾನ ಪರಿಷತ್ತ್ ಸದಸ್ಯ ಎಸ್.ಆರ್.ಪಾಟೀಲ, ಮಾಜಿ ಶಾಸಕ ಜೆ.ಟಿ.ಪಾಟೀಲ. ಕೆ.ಪಿ.ಸಿ.ಸಿ ಕಾರ್ಯದರ್ಶಿ ಬಸವಪ್ರಭು ಸರನಾಡಗೌಡ, ಜಿ.ಪಂ ಸದಸ್ಯೆ ಕಸ್ತೂರಿ ಲಿಂಗಣ್ಣವರ, ಹನುಮಂತ ಕಾಖಂಡಕಿ, ಸಂಗಪ್ಪ ಕಂದಗಲ್ಲ, ಶಿವಾನಂದ ನಿಂಗನೂರು ಮತ್ತು ಶ್ರೀಶೈಲ ಅಂಟೀನ ಮುಂತಾದವರು ಇದ್ದರು.

ವರದಿ : ಬಸವರಾಜ್ ಬಾಬು ಕೋರಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.