ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.09;

15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಇಂದು ಪ್ರಗತಿಯಲ್ಲಿದ್ದು, ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್, 15 ಕ್ಷೇತ್ರಗಳ ಮತದಾರರು ನೀಡುವ ಜನಾದೇಶಕ್ಕೆ ತಲೆಬಾಗುವುದಾಗಿ ತಿಳಿಸಿದ್ದಾರೆ.

ಜನರು ಪಕ್ಷಾಂತರಿಗಳನ್ನು ಒಪ್ಪಿಕೊಂಡಿದ್ದಾರೆ. ನಾವು ಸೋಲನ್ನು ಒಪ್ಪಿಕೊಂಡಿದ್ದೇವೆ, ಆದರೆ, ನಿರಾಸರಾಗುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.