ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಆ.29;

ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯರನ್ನು ಚುಡಾಯಿಸುತ್ತಿದ್ದ ಯುವಕನಿಗೆ ಸಾರ್ವಜನಿಕರು ಸರಿಯಾಗಿ ಗೂಸಾ ಕೊಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ನಗರದ ಜಯದೇವ ಸರ್ಕಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುವ ಯುವತಿಯರನ್ನು ಪ್ರತಿನಿತ್ಯ ಓರ್ವ ಯುವಕ ಚುಡಾಯಿಸುತ್ತಿದ್ದ ಇದನ್ನ ಗಮನಿಸಿದ ಯುವತಿಯ ಪೋಷಕರು ಹಾಗೂ ಸ್ಥಳೀಯರು ಆತನಿಗೆ ಧರ್ಮದೇಟು ನೀಡಿದ್ದು.. ಯುವತಿಯ‌ ಬಳಿ ಎಳೆದೊಯ್ದು ಕಾಲಿಗೆ ಬೀಳಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದ್ದು, ಸ್ಥಳೀಯರು ಆ ಯುವಕನನ್ನು ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.